545 ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷಾ ದಿನಾಂಕ ನಿಗದಿ
ಸಿವಿಲ್ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ, ಸಹಿಷ್ಞುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪೊಲೀಸ್ ಇಲಾಖೆಯು ದಿನಾಂಕ ನಿಗದಿಪಡಿಸಿದೆ. ಈ ಪರೀಕ್ಷೆಗಳಿಗೆ ಕ್ರೀಡಾಂಗಣವನ್ನು ಮೀಸರಿಸಿಕೊಳ್ಳುವ ಬಗ್ಗೆಯೂ …