Advertisements
ಕೆ.ಎ.ಆರ್.ಪಿ.ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು ಇಲ್ಲಿ ಖಾಲಿಯಿರುವ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 01-06-2021 ರಿಂದ 25-06-2021 ರವರೆಗೆ ಮಾರಾಟ ಮತ್ತು ಸ್ವೀಕೃತಿಗಾಗಿ ಅವಧಿ ನಿಗಧಿಪಡಿಸಲಾಗಿತ್ತು. ಆಡಳಿತಾತ್ಮಕ ಕಾರಣದಿಂದ ದಿನಾಂಕ: 15-07-2021 ರವರೆಗೆ ಅರ್ಜಿ ಸ್ವೀಕೃತಿಗಾಗಿ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಹಾಗೂ ಮಾಹಿತಿ/ ಸೂಚನೆಯನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ.