ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 380 ಸಬ್ ಇನ್ಸ್ ಪೆಕ್ಟರ್ ನೇಮಕ, ಪದವೀಧರರಿಗೆ ಸುವರ್ಣಾವಕಾಶ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ ಐ ಸಿವಿಲ್ ) ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

380 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ ಏನು ?
ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸಲು ಡಿಗ್ರಿ ಯನ್ನು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಪಡೆದುಕೊಂಡಿರಬೇಕು.

ವಯೋಮಿತಿ : ಸಿವಿಲ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವಯೋಮಿತಿ ಹೊಂದಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಒಬಿಸಿ ಅಭ್ಯರ್ಥಿಗಳಿಗೆ 02 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ( on duty) 05 ವರ್ಷ, ಉಳಿದ ಎಲ್ಲಾ ಅಭ್ಯರ್ಥಿಗಳಿಗೆ(on duty ) 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಪೊಲೀಸ್ ಸಬ್ ಇನ್ಸಪೆಕ್ಟರ್ (ಸಿವಿಲ್ ) ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂ.500/-, ರಿಸವರ್ಡ್ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್ ) ಹುದ್ದೆಯ 380 ಹುದ್ದೆಗಳ ಪೈಕಿ ಬೆಂಗಳೂರು ನಗರ 235 , ಮಂಗಳೂರು ನಗರ 21 , ಹುಬ್ಬಳ್ಳಿ ಧಾರವಾಡ ನಗರ 10,ಬೆಳಗಾವಿ ನಗರ 05, ಕೇಂದ್ರವಲಯ ಬೆಂಗಳೂರು 29, ಪೂರ್ವ ವಲಯ ದಾವಣಗೆರೆ 19, ಉತ್ತರ ವಲಯ ಬೆಳಗಾವಿ 20, ದಕ್ಷಿಣ ವಲಯ ಮೈಸೂರು 34, ರೈಲ್ವೇಸ್, ಬೆಂಗಳೂರು 07

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 380 ಸಬ್ ಇನ್ಸ್ ಪೆಕ್ಟರ್ ನೇಮಕ, ಪದವೀಧರರಿಗೆ ಸುವರ್ಣಾವಕಾಶ 1

Leave a Comment