Advertisements
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಇದರಲ್ಲಿ 10 ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ : 05-03-2021 ರಂದು ಹೊರಡಿಸಿರುವ ಪ್ರಕಟಣೆಯನ್ವಯ, ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮತ್ತು ಸಹಕಾರ ವಿಷಯ ಹಾಗೂ ಸಾಮಾನ್ಯ ಜ್ಞಾನದ ಕುರಿತು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು.
ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವ. ಹೆಚ್ಚಿನ ವಿವರಗಳು ಮಹಾಮಂಡಳದ ವೆಬ್‌ಸೈಟ್ www.recruitapp.in/ksccf2021 ನಲ್ಲಿ ಲಭ್ಯವಿರುತ್ತದೆ.