ಕರ್ನಾಟಕ ಯುನಿವರ್ಸಿಟಿ ಧಾರವಾಡ (ಕೆಯುಡಿ) ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 15 ಮಾರ್ಚ್, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸುವಂತಿಲ್ಲ.
ಕೆಯುಡಿ ನಲ್ಲಿ ರಿಸರ್ಚ್ ಅಸಿಸ್ಟೆಂಟ್ -1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಿತಿ : ಕೆಯುಡಿ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿಯನ್ನು ಹೊಂದಿರಬೇಕು.
ವಿದ್ಯಾರ್ಹತೆ :ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂ.ಫಿಲ್, ಪೋಸ್ಟ್ ಗ್ರಾಜ್ಯುಯೇಶನ್ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 15-03-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
Dr. Tanushri N. Anchan, Project Director, Department of Criminology & Forensic Science, Karnataka University, Dharwad
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ