ಮಂಗಳೂರು ಯುನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ‌ ಆಹ್ವಾನ

Advertisements

ವಿಶ್ವವಿದ್ಯಾಲಯದ ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಕೋರ್ಸ್ ಗಳಿಗೆ 2020-21 ನೇ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಂತರ್ಜಾಲ ತಾಣ www.mangaloreuniversity.ac.in ಪಡೆದು ದಾಖಲೆಗಳ ಸಹಿತ ಕುಲಸಚಿವರ ಇ – ಮೇಲ್ [email protected] ಮೂಲಕ ಸಲ್ಲಿಸಬೇಕು.

ಅರ್ಜಿಯಲ್ಲಿ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.

ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮಂಗಳೂರು ಯುನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ‌ ಆಹ್ವಾನ 1

Leave a Comment