Advertisements
ಮಂಗಳೂರು ಮತ್ತು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.
ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳನ್ನು ಮುಗಿಸಿ ಪ್ರಸ್ತುತ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸೆಲೆಕ್ಷನ್ ಲಿಸ್ಟ್ ಅನ್ನು ಚೆಕ್ ಮಾಡಬಹುದು.
ಅಭ್ಯರ್ಥಿಗಳು ಆಯ್ಕೆ ಪಟ್ಟಿಯಲ್ಲಿ ತಮ್ಮ ಅಪ್ಲಿಕೇಶನ್ ನಂಬರ್, ಹೆಸರು, ಲಿಖಿತ ಪರೀಕ್ಷೆಗಳ ಗಳಿಸಿದ ಅಂಕ ಮತ್ತು ಇತರೆ ಮಾಹಿತಿಗಳನ್ನು ನೀಡಲಾಗಿದೆ.
ಅಫೀಶಿಯಲ್ ವೆಬ್‌ಸೈಟ್ https://districts.ecourts.gov.in/dakshinakannada