Advertisements
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಿಂದ ಸೂರ್ಯ ಮಿತ್ರ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಐಟಿಐ /ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತರಬೇತಿಯ ಅವಧಿ 3 ತಿಂಗಳುಗಳಾಗಿದ್ದು, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 08.02.2021
ತರಬೇತಿಯು 10.02.2021 ರಂದು ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ಕಿಸಿ
ದೂರವಾಣಿ ಸಂಖ್ಯೆ : 23626359/23626493/9611757523