Advertisements
ಕೇಂದ್ರ ಸರಕಾರದ ಪ್ರಾಯೋಜಿತ 21 ದಿನಗಳ ವರುಣಮಿತ್ರ – ಸೋಲಾರ್ ನೀರಿನ ಪಂಪ್ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವು ದಿನಾಂಕ 10.03.2021 ರಿಂದ ಪ್ರಾರಂಭವಾಗಲಿದ್ದು, ಡಿಪ್ಲೋಮಾ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್/ಮೆಕ್ಯಾನಿಕಲ್/ಸಿವಿಲ್) ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು.
ತರಬೇತಿಯಲ್ಲಿ ಪಾಲ್ಗೊಳ್ಳಲು ತಮ್ಮ ಸ್ವವಿವರಗಳುಳ್ಳ ಬಯೋಡೇಟಾ, ಆಧಾರ್ ಕಾರ್ಡ್, ಮತ್ತು ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು [email protected] ಗೆ ಇ- ಮೈಲ್ ಮಾಡಬೇಕು. 21 ದಿನಗಳು ಉಚಿತ ಊಟ ಮತ್ತು ವಸತಿ ಸೌಲಭ್ಯ ವಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 080-23626359/23626493/9611757523/9886949922
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ