ಮಿಲಿಟ್ರಿ ಇಂಜಿನಿಯರ್ ಸರ್ವಿಸಸ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿಲ್ಲ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಮೊದಲನೆ ವಾರದ ಮಾರ್ಚ್ ತಿಂಗಳಲ್ಲಿ ಶುರುವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇನ್ನೂ ನಿಗದಿಯಾಗಿಲ್ಲ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಸಲ್ಲಿಸುವಂತಿಲ್ಲ.
ಮಿಲಿಟ್ರಿ ಇಂಜಿನಿಯರ್ ಸರ್ವಿಸಸ್ ನಲ್ಲಿ ಸೂಪರ್ ವೈಸರ್ ಮತ್ತು ಡ್ರಾಫ್ಟ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 502
ಹುದ್ದೆಗಳ ವಿವರ : ಡ್ರಾಫ್ಟ್ ಮ್ಯಾನ್ – 52
ಸೂಪರ್ ವೈಸರ್ – 450
ವಿದ್ಯಾರ್ಹತೆ :ಮಿಲಿಟ್ರಿ ಇಂಜಿನಿಯರ್ ಸರ್ವಿಸಸ್ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಇರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
Military Engineer Services, Headquarters,Chief Engineer,Pune Zone,Dakshin Kaman Marg,Pine -411001
ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ