Advertisements
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಇಲ್ಲಿ ಕೋವಿಡ್ – 19 ಚಿಕಿತ್ಸಾ ಆಸ್ಪತ್ರೆಗಳಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ( ಯಾವುದೇ ಮೊದಲೊ ಅಲ್ಲಿಯವರೆಗೆ) ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ನೇರ ಸಂದರ್ಶನ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಕೆಳಕಂಡಂತೆ ನಿರ್ದೇಶಕರು ಮತ್ತು ಡೀನ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಮೈಸೂರು ಈ ಕಛೇರಿಯನ್ನು ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
- ಸೀನಿಯರ್ ರೆಸಿಡೆಂಟ್ಸ್ (ಮೆಡಿಸಿನ್)-18
- ಸೀನಿಯರ್ ರೆಸಿಡೆಂಟ್ಸ್ (ಪುಲ್ಮೋ)-14
- ಸೀನಿಯರ್ ರೆಸಿಡೆಂಟ್ಸ್ ( ಅನಸ್ತೇಶಿಯ)-22
- ಜ್ಯೂನಿಯರ್ ರೆಸಿಡೆಂಟ್ – 35
- ಸ್ಟಾಫ್ ನರ್ಸಸ್ – 276
ಸಂದರ್ಶನ ದಿನಾಂಕ ಮತ್ತು ಸಮಯ: 13-05-2021 ರಂದು ಬೆಳಿಗ್ಗೆ 10.30ಕ್ಕೆ.
ಈ ಮೇಲ್ಕಂಡ ಹುದ್ದೆಗಳಿಗೆ ಎಲ್ಲಾ ಪ್ರಮಾಣ ಪತ್ರಗಳು, ವಿಳಾಸ ಪುರಾವೆ ಮತ್ತು ಗುರುತಿನ ಪುರಾವೆಗಳೊಂದಿಗೆ ಹಾಗೂ ಇವುಗಳ 02 ಜೆರಾಕ್ಸ್ ಪ್ರತಿಗಳೊಂದಿಗೆ ತಿಳಿಸಿರುವ ದಿನಾಂಕದಂದು ನಿಗದಿತ ಸಮಯದೊಳಗೆ ಸಂದರ್ಶನಕ್ಕೆ ಬರತಕ್ಕದ್ದು.