Advertisements
ನ್ಯಾಷನಲ್ ಏರೋಸ್ಪೇಸ್ ಲ್ಯಾಬರಿಟರೀಸ್ ಖಾಲಿ ಇರುವ ಟೆಕ್ನಿಶಿಯನ್ ಅಸಿಸ್ಟೆಂಟ್, ಟೆಕ್ನಿಕಲ್ ಆಫೀಸರ್, ಸೀನಿಯರ್ ಟೆಕ್ನಿಕಲ್ ಆಫೀಸರ್, ಸೀನಿಯರ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಿದೆ.
ಈ ಮೊದಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21-05-2021 ನಿಗದಿಯಾಗಿತ್ತು. ಈಗ 22-05-2021 ರಿಂದ 06-06-2021 ರವರೆಗೆ ಅರ್ಜಿ ದಿನಾಂಕದ ಕಡೇ ದಿನಾಂಕವನ್ನು ನಿಗದಿಪಡಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಅಭ್ಯರ್ಥಿಗಳು www.nal.res.in ಗೆ ಭೇಟಿ ನೀಡಬಹುದು.