Advertisements
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (ಎನ್ ಸಿಬಿಎಸ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ : ಕ್ಲರ್ಕ್ (ಎ), ಸೈನ್ಟಿಫಿಕ್ ಆಫೀಸರ್- ‘ಸಿ’ (ಇನ್ಸ್ಟ್ರುಮೆಂಟೇಶನ್) – ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ: www.ncbs.res.in/jobportal/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-04-2021