Advertisements
ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ ಫಾರ್ ಫೋಸ್ಟ್ ಗ್ರಾಜ್ಯುಯೆಟ್, ನೀಟ್ ಪಿಜಿ 2021 ಪರೀಕ್ಷೆಯನ್ನು ಕೇಂದ್ರ ಸರಕಾರವು ಮುಂದೂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನೀಟ್ ಪಿಜಿ ಪರೀಕ್ಷೆಯನ್ನು ಎಪ್ರಿಲ್ 18, 2021 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ.
ನೀಟ್ ಪಿಜಿ 2021 ಪರೀಕ್ಷೆ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನ್ಯಾಷಲನ್ ಬೋರ್ಡ್ ಆಫ್ ಎಕ್ಸಾಮಿನೇಷನ್‌ನ ಅಫೀಶಿಯಲ್ ವೆಬ್‌ಸೈಟ್ ಅಥವಾ ಅಫೀಶಿಯಲ್ ಟ್ವಿಟ್ಟರ್ ಹ್ಯಾಂಡಲ್ ಫಾಲೋ ಮಾಡಬಹುದಾಗಿದೆ.