ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ಉದ್ಯೋಗವಕಾಶ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ : ನರ್ಸಿಂಗ್ ಅಸಿಸ್ಟೆಂಟ್ ಹಾಗೂ ಲ್ಯಾಬ್ ಟೆಕ್ನಿಶಿಯನ್

ವೇತನ : ತಿಂಗಳಿಗೆ 25,000/- ನಿಗದಿಯಾಗಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 17.02.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2021

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ: https://saisouthbengaluru.org

Leave a Comment