ಎನ್ ಎಂ ಪಿ ಟಿ ಯಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತೆ
ಹುದ್ದೆ : ಚೀಫ್ ಮೆಡಿಕಲ್ ಆಫೀಸರ್
ಹುದ್ದೆ ಸಂಖ್ಯೆ : 01
ಹುದ್ದೆ ಸ್ಥಳ : ಮಂಗಳೂರು
ವೇತನ : ತಿಂಗಳಿಗೆ 1,00,00/- ರಿಂದ 2,60,000/- ರೂ.ವರೆಗೆ ವೇತನವಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-03-2021
ವಿದ್ಯಾರ್ಹತೆ : ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಬಿ.ಬಿ.ಎಸ್ ಹಾಗೂ ಪೋಸ್ಟ್ ಗ್ರಾಜ್ಯುಯೇಟ್ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 50 ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 18.03.2021ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ ಈ ಕೆಳಗಿನಂತೆ :
The Secretary(stat)
NMPT ,Panambur Mangalore-575010
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 01.02.2021
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03.03.2021
ಹಾರ್ಡ್ ಕಾಪಿ ಕಳಿಸಲು ಕೊನೆಯ ದಿನಾಂಕ-18-03-2021
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ