ಭಾರತ ಸರಕಾರದಿಂದ ಸ್ಥಾಪಿತವಾದ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಡಿಯ ಒಂದು ನಿಗಮವೆಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿ,ನಿಗಮ ನಿಯಮಿತರವರು, ಈಶಾನ್ಯ ವಲಯದ ಹಾಗೂ ನಮ್ಮ ನೆರೆಯ ದೇಶಗಳನ್ನುಹಂಚಿಕೊಳ್ಳುವ ಅಂತರಾಷ್ಟ್ರೀಯ ಗಡಿ ಪ್ರದೇಶದರಾಷ್ಟ್ರೀಯ ಹೆದ್ದಾರಿ ನಿರ್ಮಾಣ/ಮೇಲ್ದರ್ಜೆ ಅಗಲೀಕರಣಕ್ಕಾಗಿ ಅತ್ಯಂತ ಶೀಘ್ರಗತಿಯಲ್ಲಿ ಮಾಡಲು ನಿರ್ಧರಿಸಿದೆ.
ಕೇಂದ್ರ ಸರಕಾರದ ಸಚಿವಾಲಯಗಳು/ ಇಲಾಖೆಗಳಿಂದ ಸೈನ್ಯೆ,ನೌಕಾಪಡೆ, ವಾಯುಪಡೆ ಬಿಆರ್‌ಒ(ಜಿಆರ್‌ಇಎಫ್) ಸ್ವಾಯತ್ತ ಸಂಸ್ಥೆಗಳು, ಸಾರ್ವಜನಿಕ ವಲಯ ಸ್ವಾಮ್ಯಕ್ಕೊಳಪಟ್ಟಿರುವಂತವುಗಳು. ರಾಜ್ಯ ಸರಕಾರದ ಇಲಾಖೆಗಳು ಹಾಗೂ ರಾಜ್ಯ ಸರಕಾರದ ಸಾರ್ವಜನಿಕ ವಲಯ ಸ್ವಾಮ್ಯಕ್ಕೊಳಪಟ್ಟಿರುವಂತಹುಗಳ ಅತ್ಯಂತ ಕ್ರಿಯಾತ್ಮಕ ಪರಿಣಾಮಕಾರಿ ಹಾಗೂ ಅನುಭವಿ ಅರ್ಹ ನಿವೃತ್ತ ಅಧಿಕಾರಿಗಳಿಂದ ಗುತ್ತಿಗೆ ಆಧಾರದ ಮೇಲೆ ಈ ಕೆಳಗಿನ ಷರತ್ತು ಹಾಗೂ ನಿಯಮಗಳಂತೆ ಅರ್ಜಿ ಆಹ್ವಾನಿಸುತ್ತಿದೆ.
ಹುದ್ದೆ : ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ (ಟಿಪಿ), ಡೆಪ್ಯುಟಿ ಜನರಲ್ ಮ್ಯಾನೇಜರ್ (ಫಿನಾನ್ಸ್),ಮ್ಯಾನೇಜರ್ (ಟಿ/ಪಿ), ಮ್ಯಾನೇಜರ್ ( ಫಿನಾನ್ಸ್), ಮ್ಯಾನೇಜರ್ ( ಲೀಗಲ್), ಅಸಿಸ್ಟೆಂಟ್ ಮ್ಯಾನೇಜರ್ ( ಹೆಚ್‌ಆರ್), ಜ್ಯೂನಿಯರ್ ಮ್ಯಾನೇಜರ್ ( ಹೆಚ್ ಆರ್), ಜ್ಯೂನಿಯರ್ ಮ್ಯಾನೇಜರ್ ( ಲೀಗಲ್), ಜ್ಯೂನಿಯರ್ ಮ್ಯಾನೇಜರ್ ( ರಾಜ್ಯ ಸಭಾ)
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 30-೦6-2021 ರಂದು ( ಬುಧವಾರ) 18.೦೦ ಗಂಟೆಯವರೆಗೂ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು NHIDCL ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದು.