ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ಎನ್.ಐ.ಎ.ಎಸ್) ನಲ್ಲಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ :ಪ್ರಾಜೆಕ್ಟ್ ಅಸೋಸಿಯೇಟ್
ಹುದ್ದೆ ಸಂಖ್ಯೆ : 01
ಹುದ್ದೆ ಸ್ಥಳ : ಬೆಂಗಳೂರು ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.02.2021
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ನಿಂದ ಪೋಸ್ಟ್ ಗ್ರಾಜ್ಯುಯೇಶನ್/ಬಿ.ಇಡಿ/ಎಂ.ಇಡಿ ಮಾಡಿರಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.
ವಯೋಮಿತಿ : ಎನ್ .ಐ.ಎ.ಎಸ್ ರೂಲ್ಸ್ ಪ್ರಕಾರ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಅಂತರ್ಜಾಲ www.nias.res.in ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ 28 ಫೆಬ್ರವರಿ 2021 ರೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.
ಕಚೇರಿಯ ವಿಳಾಸ :
Dr.Jeebanlata Salam,
School of social sciences,
National Institute of Advanced Studies,
Indian institute of science campus,
Bengaluru-560012( ಸ್ಪೀಡ್ ಪೋಸ್ಟ್,ರಿಜಿಸ್ಟರ್ ಪೋಸ್ಟು ಇತರೆ)