NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

Advertisements

NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ 2
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕ ಹುದ್ದೆ ಸಂಖ್ಯೆ : 190 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ. ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು […]

Source

Leave a Comment