ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್ ಐ ಎಂ ಆರ್) ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Advertisements

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಸಂಬಂಧಿಸಿದಂತೆ ವಿವರಗಳು ಈ ಕೆಳಗಿನಂತಿವೆ:

ಹುದ್ದೆ : ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನಿಶಿಯನ್ ಗ್ರೇಡ್ ಹುದ್ದೆ

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ದಿನಾಂಕ : 25.02.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25, ಫೆಬ್ರವರಿ 2021

ವೇತನ : ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನಿಶಿಯನ್ ಗ್ರೇಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,000/- ದಿಂದ 31,000/- ರವರೆಗೆ ವೇತನ ನಿಗದಿಯಾಗಿರುತ್ತದೆ.

ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು.

ವಿದ್ಯಾರ್ಹತೆ :10 ನೇ ತರಗತಿ,12 ನೇ ತರಗತಿ, ಡಿಪ್ಲೋಮಾ, ಬಿ.ಎಸ್ಸಿ/ಗ್ರಾಜ್ಯುಯೇಟ್/ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ಸಂಸ್ಥೆ/ಬೋರ್ಡ್ /ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಇಲ್ಲಿ ಕ್ಲಿಕ್ ಮಾಡಿ.

ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಚೇರಿ ವಿಳಾಸ :
ICMR – National Institute of Malaria research
Research field unit-Nirmal Bhavan-ICMR Complex
Devanahalli taluku
Bengaluru-562110

Leave a Comment