Advertisements
ನಿರ್ಮಿತಿ ಕೇಂದ್ರ, ಚಾಮರಾಜನಗರ ಇವರಿಂದ ದಿನಾಂಕ 31-03-2021 ರಂದು ಹೊರಡಿಸಲಾಗಿದ್ದ ಯೋಜನಾ ವ್ಯವಸ್ಥಾಪಕರ ಹುದ್ದೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು.
ದಿನಾಂಕ 31-03-2021 ನ್ನು ಕಾರಣಾಂತರಗಳಿಂದ ರದ್ದುಪಡಿಸಿದೆ. ಮುಂದಿನ ಸೂಕ್ತ ಸಮಯದಲ್ಲಿ ನೇಮಕಾತಿ ವಿಷಯದಲ್ಲಿ ಪ್ರಕಟಿಣೆ ಹೊರಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.