Advertisements
ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ […]
Source