ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ( ಎನ್ ಐಟಿಕೆ) ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ , 16 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2021
ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಎನ್ ಐ ಟಿ ಕೆ ಸುರತ್ಕಲ್ ನಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ – 1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್ ನ್ನು ಯಾವುದೇ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 30 ವಯೋಮಿತಿ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಎನ್ ಐಟಿಕೆ ಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16-03-2021 ಇ-ಮೈಲ್ ಮೂಲಕ ಸಲ್ಲಿಸಬೇಕು.
ಇ-ಮೈಲ್ ಐಡಿ[email protected]
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು : +918088193567
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ