NMPT ಮಂಗಳೂರು : ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Advertisements

ನ್ಯೂ ಮ್ಯಾಂಗಲೂರ್ ಪೋರ್ಟ್ ಟ್ರಸ್ಟ್ , ಮಂಗಳೂರು ಪಣಂಬೂರು ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ ( ಫೈನಾನ್ಸ್)

ಹುದ್ದೆ ಸಂಖ್ಯೆ : 3

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.70,000/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

NMPT ಮಂಗಳೂರು : ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ 1

Leave a Comment