ಉತ್ತರ ಕೇಂದ್ರ ರೈಲ್ವೆಯು ವಿವಿಧ ಟ್ರೇಡ್‌ಗಳ ಆಕ್ಟ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಅರ್ಜಿ ಸಲ್ಲಿಕೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ 16-04-2021 ರಂದು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-03-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021
ಹುದ್ದೆಗಳ ವಿವರ : ಫಿಟ್ಟರ್ -286
ವೆಲ್ಡರ್(ಗ್ಯಾಸ್ ಮತ್ತು ಎಲೆಕ್ಟ್ರಿಕಲ್)-11
ಮೆಕಾನಿಕ್(ಡಿಎಸ್‌ಎಲ್)-84
ಕಾರ್ಪೆಂಟರ್ -11
ಇಲೆಕ್ಟ್ರೀಷಿಯನ್ -88
ಅರ್ಜಿ ಶುಲ್ಕ : ಸಾಮಾನ್ಯ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 100/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.70/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಫಿಟ್ಟರ್/ವೆಲ್ಡರ್/ಮೆಕಾನಿಕ್/ಕಾರ್ಪೆಂಟರ್/ಇಲೆಕ್ಟ್ರೀಷಿಯನ್ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಹಾಗೂ ಗರಿಷ್ಠ 24 ವಯೋಮಿತಿ ಮೀರಿರಬಾರದು
ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಪೀಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ