ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ( ಎನ್‌ಟಿಆರ್‌ಓ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಎಪ್ರಿಲ್ 12, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹುದ್ದೆ : ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಯು ತಾಂತ್ರಿಕ ಸಹಾಯಕ (ಟೆಕ್ನಿಷಿಯನ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆ ಸಂಖ್ಯೆ : 45
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27, ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12, ಎಪ್ರಿಲ್ 2021
ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ನೇ ತರಗತಿ, ಐಟಿಐ, ಡಿಪ್ಲೋಮಾ. ಪದವಿ ಹಾಗೂ ತತ್ಸಮಾನ ಪದವಿ ಪಡೆದಿರಬೇಕು.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.