Advertisements
ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ.
ಹುದ್ದೆ: ಅಸಿಸ್ಟೆಂಟ್ ವೆಲ್ಡರ್, ಅಸಿಸ್ಟೆಂಟ್ ಫಿಟ್ಟರ್, ಅಸಿಸ್ಟೆಂಟ್ ಡೀಸೆಲ್ ಮೆಕ್ಯಾನಿಕ್, ಇಲೆಕ್ಟ್ರಿಕಲ್ ಸೂಪರ್ ವೈಸರ್ ಮತ್ತು ಇತರೆ ಹಲವು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ.
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಎಸ್ ಎಸ್ ಎಲ್ ಸಿ/ ಡಿಪ್ಲೊಮಾ/ ಪದವಿಯನ್ನು ಹೊಂದಿರಬೇಕು.
ನೇರ ಸಂದರ್ಶನ ದಿನಾಂಕ : ಆಗಸ್ಟ್ 16 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಸಲಿದೆ.
ನೋಟಿಫಿಕೇಶನ್