Advertisements
ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ (ಒಎನ್ ಜಿಸಿ) ತನ್ನ ಸಂಸ್ಥೆ ಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಇಂಡಸ್ಟ್ರಿಯಲ್ ಟ್ರೈನಿಂಗ್ ಹುದ್ದೆ
ಹುದ್ದೆ ಸಂಖ್ಯೆ : 50
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 01, 2021
ವಿದ್ಯಾರ್ಹತೆ
ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ 12 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು.
ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ.
ವೇತನ : ತಿಂಗಳಿಗೆ 15,000/- ವೇತನ ನೀಡಲಾಗುವುದು.
ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಸಂಸ್ಥೆ ಯ ಅಧಿಕೃತ ಅಂತರ್ಜಾಲ ಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ಲಿಂಕ್ ಗೆ ಮೇಲ್ ಮಾಡಬೇಕು.
[email protected],
[email protected]
ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ