Welcome to Sarakarijobs

Find Latest Govt Jobs Updates, Notifiations in Kannada

Govt Jobs ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ 1

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. ಹುದ್ದೆ : ಟ್ರೈನರ್ – 30ಟ್ರೈನಿಂಗ್ ಅಸಿಸ್ಟೆಂಟ್ – 30 ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್…

Govt Jobs

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ … Read more

Govt Jobs ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ 2

ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು : ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಡೀನ್ – 01ನರ್ಸಿಂಗ್ ಸೂಪರಿಂಟೆಂಡೆಂಟ್ – 01ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01ಅಸಿಸ್ಟೆಂಟ್ ಗ್ರೇಡ್ 2 – 01ಮಲ್ಟಿ ರಿಹೇಬ್ರೆಷನ್ ವರ್ಕರ್ – 01 ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Govt Jobs

ವಿಜಯಪುರ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

ವಿಜಯಪುರ ಹಾಗೂ ವಿಜಯಪುರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಶೀಘ್ರಲಿಪಿಗಾರರು … Read more