ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ : 25,000 ರೂ. ತಿಂಗಳ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು …

Read more

ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕ

ಭಾರತ ಸರಕಾರದ ಅಧೀನದ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಮಾಹಿತಿಗಳನ್ನು ತಿಳಿದು …

Read more

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ 1

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. ಹುದ್ದೆ : ಟ್ರೈನರ್ – 30ಟ್ರೈನಿಂಗ್ ಅಸಿಸ್ಟೆಂಟ್ – 30 ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್…

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. …

Read more

ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ 2

ಮೈಸೂರು : ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಡೀನ್ – 01ನರ್ಸಿಂಗ್ ಸೂಪರಿಂಟೆಂಡೆಂಟ್ – 01ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01ಅಸಿಸ್ಟೆಂಟ್ ಗ್ರೇಡ್ 2 – 01ಮಲ್ಟಿ ರಿಹೇಬ್ರೆಷನ್ ವರ್ಕರ್ – 01 ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

ವಿಜಯಪುರ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

ವಿಜಯಪುರ ಹಾಗೂ ವಿಜಯಪುರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಶೀಘ್ರಲಿಪಿಗಾರರು ( stenographer) – 5 ಹುದ್ದೆ ವಿದ್ಯಾರ್ಹತೆ …

Read more