Blog

  • ATI ಮೈಸೂರು ; ಬೋಧಕ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ ;

    ಹುದ್ದೆ ವಿವರ : ಬೋಧಕರು ( ವಿಕೋಪ ನಿರ್ವಹಣಾ ಕೇಂದ್ರ) – 01
    ಬೋಧಕರು : 01
    ಒಟ್ಟು ಹುದ್ದೆ -02

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ. 27.09.2021ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ ಮೇಲ್ [email protected] ವಿಳಾಸಕ್ಕೆ ಕಳುಹಿಸುವುದು.

    ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.

  • Indian Navy: ಎಸ್ ಎಸ್ ಸಿ ಆಫೀಸರ್ ಹುದ್ದೆ ; ಪದವೀಧರರಿಗೆ ಅವಕಾಶ

    ಇಂಡಿಯನ್ ನೇವಿಯು ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಈಜಿಮಾಲಾ, ಕೇರಳ ನೇವಲ್ ಅಕಾಡೆಮಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. 2022 ನೇ ಸಾಲಿನ ಜೂನ್ ಅವಧಿ ಕೋರ್ಸ್ ಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಕೆಳಗಿನ ಮಾಹಿತಿಗಳನ್ನು ಓದಿ ಆಸಕ್ತರು ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 21-09-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-10-2021

    ವಿದ್ಯಾರ್ಹತೆ : ಬಿಎಸ್ಸಿ, ಬಿಕಾಂ, ಬಿಎಸ್ಸಿ ( ಐಟಿ), ಬಿಟೆಕ್, ಎಂಬಿಎ, ಎಂಎಸ್ಸಿ, ಎಂಎ ತೇರ್ಗಡೆ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ ವಿವರ : ಜೆನರಲ್ ಸರ್ವಿಸ್ ಕೇಡರ್ ಹುದ್ದೆಗಳು: 42
    ಏರ್ ಟ್ರಾಫಿಕ್ ಕಂಟ್ರೋಲರ್: 04
    ಅಬ್ ಸರ್ವರ್ : 08
    ಪೈಲಟ್ : 15
    ಲಾಜಿಸ್ಟಿಕ್ಸ್ : 18
    ಎಜುಕೇಷನ್ : 18
    ಇಂಜಿನಿಯರಿಂಗ್ ಬ್ರ್ಯಾಂಚ್ ( ಜಿಎಸ್) : 27
    ಇಲೆಕ್ಟ್ರಿಕಲ್ ಬ್ರ್ಯಾಂಚ್ : 34
    ನೇವಲ್ ಆಕ್ಟಿಟೆಕ್ಚರ್ : 12

    ಆನ್ಲೈನ್ ಅಪ್ಲೈ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

    ವೆಬ್ಸೈಟ್ ಲಿಂಕ್

  • ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

    ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ


    ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA), ಒಂದು ಸ್ವಾಯತ್ತ ಸಂಸ್ಥೆ. ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆ : ಅಸಿಸ್ಟೆಂಟ್- 22 ಹುದ್ದೆಸ್ಟೆನೋಗ್ರಾಫರ್ – 03 ಹುದ್ದೆ ವಯೋಮಿತಿ : 30 ವರ್ಷ ಅಸಿಸ್ಟೆಂಟ್ ಹುದ್ದೆಗಳಲ್ಲಿ ಎರಡು ಹುದ್ದೆಗಳು ಮಾಜಿ ಸೈನಿಕರಿಗೆ ಹಾಗೂ ಒಂದು ಹುದ್ದೆಯನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯವೊಂದರಿಂದ ಕಾಮರ್ಸ್/ ಸೈನ್ಸ್/ ಆರ್ಟ್ಸ್/ ಬಿಸ್ ನೆಸ್ ಅಡ್ಮಿನಿಸ್ಟ್ರೇಶನ್/ ಬಿಸ್ ನೆಸ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ […]

    Source

  • ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

    ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA), ಒಂದು ಸ್ವಾಯತ್ತ ಸಂಸ್ಥೆ. ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆ : ಅಸಿಸ್ಟೆಂಟ್- 22 ಹುದ್ದೆ
    ಸ್ಟೆನೋಗ್ರಾಫರ್ – 03 ಹುದ್ದೆ

    ವಯೋಮಿತಿ : 30 ವರ್ಷ

    ಅಸಿಸ್ಟೆಂಟ್ ಹುದ್ದೆಗಳಲ್ಲಿ ಎರಡು ಹುದ್ದೆಗಳು ಮಾಜಿ ಸೈನಿಕರಿಗೆ ಹಾಗೂ ಒಂದು ಹುದ್ದೆಯನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

    ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯವೊಂದರಿಂದ ಕಾಮರ್ಸ್/ ಸೈನ್ಸ್/ ಆರ್ಟ್ಸ್/ ಬಿಸ್ ನೆಸ್ ಅಡ್ಮಿನಿಸ್ಟ್ರೇಶನ್/ ಬಿಸ್ ನೆಸ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಪಡೆದಿರಬೇಕು. ಸ್ಟೆನೋಗ್ರಾಫರ್ ಹುದ್ದೆಗೆ ಅಭ್ಯರ್ಥಿಗಳು ಮೇಲಿನವರೊಂದಿಗೆ ಸರಕಾರಿ ಮಾನ್ಯತೆ ಹೊಂದಿದ ಸಂಸ್ಥೆ/ಬೋರ್ಡ್ ಒಂದರಿಂದ ಟೈಪ್ ರೈಟಿಂಗ್ ಮತ್ತು ಶಾರ್ಟ್ ಹ್ಯಾಂಡ್ ನಲ್ಲಿ ಅರ್ಹತೆಯನ್ನು ಪಡೆದಿರಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-09-2021 ರಿಂದ ಬೆಳಿಗ್ಗೆ 10 ರ ನಂತರ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್

  • ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

    ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ


    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅ.20 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿದೆ ಮಾಹಿತಿ. ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ […]

    Source

  • ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅ.20 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿದೆ ಮಾಹಿತಿ.

    ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು.

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.7000/- ರೂ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ ರೂ.5000/- ಸ್ಟೈಫೆಂಡ್ ನ್ನು ನೀಡಲಾಗುವುದು.

    ಶಿಶಿಕ್ಷು ತರಬೇತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ ತದನಂತರ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-10-2021

    ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ.