National Institute of Rural Development & Panchayati Raj (NIRDPR) has released interview result for the post of State Programme Coordinator, Young Fellow (Advt No. 16/2020).
Source
Blog
-
NIRD Coordinator, Young Fellow & Resource Person Result 2021
-
KSP 2021 – PSI (Civil) & Constable Written Exam Date Announced
Karnataka State Police (KSP) has released written exam date for the post of PSI (Civil) (Advt No. 98-02/2020-21).
Source -
TSPSC Sr Asst & Jr Asst cum Typist Answer Key 2021
Telangana State Public Service Commission (TSPSC) has released Preliminary Key for the post of Sr Asst & Jr Asst cum Typist (Advt No. 03/2021).
Source -
ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ, ಸಾಸನೂರ ; ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ, ಸಾಸನೂರ , ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಈ ಕೆಳಕಾಣಿಸಿಸ ಪ್ರೌಢಶಾಲೆಯಲ್ಲಿ ನಿವೃತ್ತಿಯಿಂದ ಖಾಲಿಯಿರುವ ಒಂದು ಅನುದಾನಿತ ಹುದ್ದೆಯನ್ನು ತುಂಬಿಕೊಳ್ಳಲು ಈ ಕೆಳಗೆ ಕಾಣಿಸಿದ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆ : ಸಹ ಶಿಕ್ಷಕರು ( ಆಂಗ್ಲ)
ಆಸಕ್ತ ಅಭ್ಯರ್ಥಿಗಳು ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ದೃಢೀಕೃತ ಝರಾಕ್ಸ್ ಪ್ರತಿಗಳೊಂದಿಗೆ ರೂಪಾಯಿ 800/- ರಾಷ್ಟ್ರೀಕೃತ ಬ್ಯಾಂಕ್ ಹುಂಡಿಯೊಂದಿಗೆ ( ಡಿಡಿ) ಅಧ್ಯಕ್ಷರು ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ ಸಾಸನೂರ ಇವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆ ಬ್ಯಾಂಕ್ ಹುಂಡಿಯನ್ನು (ಡಿಡಿ) ಪ್ರತಿ ಎಲ್ಲಾ ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿಗಳನ್ನು ಹಚ್ಚಿ ಅಧ್ಯಕ್ಷರು, ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ ವಿಳಾಸಕ್ಕೆ ಸಾಸನೂರ, ತಾಳಿಕೋಟೆ ಜಿಲ್ಲಾ ವಿಜಯಪುರ -586214 ವಿಳಾಸಕ್ಕೆ ಹಾಗೂ ಇನ್ನೊಂದು ಪ್ರತಿಯನ್ನು ಮಾನ್ಯ ಉಪನಿರ್ದೇಶಕರು, ಸಾ.ಶಿ.ಇಲಾಖೆ, ವಿಜಯಪುರ ಇವರಿಗೆ ಸಲ್ಲಿಸಬೇಕು. ಈಗಾಗಲೇ ನಿಗದಿತ ದಿನಾಂಕದಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖಾ ನಿಯಮಾನುಸಾರವಾಗಿ ಪ್ರತ್ಯೇಕವಾಗಿ ಸಂದರ್ಶನ ಸ್ಥಳ, ದಿನಾಂಕ ಮತ್ತು ವೇಳೆಯನ್ನು ತಿಳಿಸಲಾಗುವುದು.
-
KSMCL ಕರ್ನಾಟಕ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಕೆ.ಎಸ್.ಎಂ.ಸಿ.ಎಲ್ ಕರ್ನಾಟಕ ರಾಜ್ಯಾದ್ಯಂತ ಹೊಂದಿರುವ ತನ್ನ ಗಣಿ/ಕ್ವಾರಿ/ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಯ ಹೆಸರು : ವ್ಯವಸ್ಥಾಪಕರು : 2 ಹುದ್ದೆ – ಸಂಚಿತ ಸಂಭಾವನೆ – ರೂ.50,000/-
ಕಿರಿಯ ವ್ಯವಸ್ಥಾಪಕರು ( ಗುತ್ತಿಗೆ & ಪರಿಶೋಧನೆ) 2 ಹುದ್ದೆ – ಸಂಚಿತ ಸಂಭಾವನೆ ರೂ.45,000/-ಅರ್ಜಿ ನಮೂನೆ, ವೇತನ ವಿವರ, ಗುತ್ತಿಗೆ ಅವಧಿ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ಜಾಲತಾಣ www.ksmc.karnataka.gov.in ನ್ನು ಸಂಪರ್ಕಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 20-09-2021 ರ ಬೆಳಿಗ್ಗೆ 11.00 ಕ್ಕೆ ಸಂಸ್ಥೆಯ ಮೇಲೆ ತಿಳಿಸಿರುವ ಕೇಂದ್ರ ಕಚೇರಿಯಲ್ಲಿ ಹಾಜರಾಗುವುದು.
-
TSPSC Answer Key 2021 – Sr Asst & Jr Asst cum Typist Preliminary Key Released
Telangana State Public Service Commission (TSPSC) has released Preliminary Key for the post of Sr Asst & Jr Asst cum Typist (Advt No. 03/2021).
Source