Advertisements
ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಜಿಲ್ಲಾ ಕೋಶದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ- ಮಂಗಳೂರು ಇಲ್ಲಿ ಸಂಪರ್ಕಿಸಬಹುದು.
ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಮೇಲಿನ ವಿಳಾಸದಲ್ಲಿ ಪಡೆಯಬಹುದು.