ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಆದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಸ್ವೀಪರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-04-2021
ವಯೋಮಿತಿ : ದಿನಾಂಕ 01-01-2021ಕ್ಕೆ ಕನಿಷ್ಠ 18 ಹಾಗೂ ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆಯನ್ನು ನೇಮಕಾತಿ ನಿಯಮಾನುಸಾರ ನೀಡಲಾಗುತ್ತದೆ.
ವಿದ್ಯಾರ್ಹತೆ : ಗರಿಷ್ಠ10 ನೇ ತರಗತಿ ಪಾಸ್ ಆಗದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ :
Dy.Circle Head, HRD Department, Punjab National Bank, Circle officd,Trivndrum, Vyshnavi Tower,By Pass Road Ambalathara, Thiruvanantapuram – 695026
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ