Advertisements
ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಕಾರ್ಯಾಲಯ ಶೋಧನಾ ಸಮಿತಿ, ಬೆಂಗಳೂರು ಇಲ್ಲಿ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉಪಕುಲಪತಿಗಳ ಹುದ್ದೆಗೆ ನೇಮಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ದಿನಾಂಕ 13-07-2021 ಕ್ಕೆ 62 ವರ್ಷಗಳ ವಯಸ್ಸನ್ನು ಮೀರಿರಬಾರದು.
ಅರ್ಜಿಗಳನ್ನು ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ದಿನಾಂಕ 28-06-2021 ರ ಸಂಜೆ 5:30 ಗಂಟೆಯೊಳಗೆ ನಾಲ್ಕು ಪ್ರತಿಗಳಲ್ಲಿ ಸಂಚಾಲಕರು- ಶೋಧನಾ ಸಮಿತಿ, ಕೊಠಡಿ ಸಂಖ್ಯೆ : 611, 6 ನೇ ಮಹಡಿ, 4 ನೇ ಗೇಟ್, ಬಹುಮಹಡಿಗಳ ಕಟ್ಟಡ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001