ರೂರಲ್ ಡೆವಲಪ್ಮೆಂಟ್ ಆಂಡ್ ಪಂಚಾಯತ್ ರಾಜ್ ಡಿಪಾರ್ಟ್ಮೆಂಟ್ ಕರ್ನಾಟಕ(RDPR) ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ : 189
ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ( ಅಗ್ರಿಕಲ್ಚರ್)-82
ಟೆಕ್ನಿಕಲ್ ಅಸಿಸ್ಟೆಂಟ್ (ಹೋರಿಕಲ್ಚರ್)-62
ಟೆಕ್ನಿಕಲ್ ಅಸಿಸ್ಟೆಂಟ್(ಫಾರೆಸ್ಟ್ರಿ)-45
ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 04-03-2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-03-2021(5.30pm)
ವಿದ್ಯಾರ್ಹತೆ : ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಅಭ್ಯರ್ಥಿಗಳು ಬಿಎಸ್ಸಿ/ ಎಂಎಸ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ಎಕ್ಸಿಪೀರಿಯನ್ಸ್, ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಪ್ ಡೇ
ಟೆಡ್ ರೆಸ್ಯೂಮ್ ಜೊತೆಗೆ, ನಿಗದಿತ ನಮೂನೆಯನ್ನು ವೆಬ್‌ಸೈಟ್ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ದಿನಾಂಕ 25-03-2021ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ವಿಳಾಸಕ್ಕೆ ತಲುಪಿಸಬೇಕು.
Commissioner, Rural Development & Panchayat Raj Department, 2nd Floor, 3rd Stage, Room No. 219, Bangalore – 560001
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ