ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-04-2021 (11 am)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-04-2021( 5.00pm)
ಹುದ್ದೆ : ಯಂಗ್ ಪ್ರೊಫೆಷನಲ್ ಹುದ್ದೆ -05
ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ಕೋರ್ಸ್ ನ್ನು ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ಅಥವಾ ಬಿ.ಟೆಕ್/ಎಂಬಿಎ/ಪಿಜಿಡಿಎಂ( ೨ ವರ್ಷ) ನ್ನು ಮಾನ್ಯತೆ ಪಡೆದ ಯುನಿವರ್ಸಿಟಿಯಿಂದ ಪಡೆದಿರಬೇಕು. ವಯೋಮಿತಿಯು 35 ವರ್ಷ ಮೀರಿರಬಾರದು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 4೦,೦೦೦/- ರಿಂದ ರೂ.6೦,೦೦೦/- ರವರೆಗೆ ನಿಗದಿಯಾಗಿರುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಲಾಗಿನ್ ಆಗಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ಇ-ಮೇಲ್ [email protected] ಮೂಲಕ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಬೇರೆ ಮಾಧ್ಯಮದ ಮೂಲಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ