Advertisements
ಸ್ಟೀಲ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್(SAIL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಹಾಕಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ: ಟೆಕ್ನೀಶಿಯನ್ ಅಪ್ರೆಂಟಿಸಸ್
ಹುದ್ದೆಯ ಸಂಖ್ಯೆ : 100
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19, ಫೆಬ್ರವರಿ 2021
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು
ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ ಯಿಂದ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಯನ್ನು ಪಡೆದಿರಬೇಕು.
ವಯೋಮಿತಿ
ಕನಿಷ್ಠ 18 ಹಾಗೂ ಗರಿಷ್ಠ 28 ವಯಸ್ಸಾಗಿರಬೇಕು ( ಫೆಬ್ರವರಿ 28,2021 ರ ಅನ್ವಯ)
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಲಿಂಕ್ ಗೆ ಭೇಟಿ ನೀಡಬಹುದು. https://www.sail.co.in/en/home