Advertisements
ಭಾರತೀಯ ಸ್ಟೇಟ್ ಬ್ಯಾಂಕ್ 2020-21 ನೇ ಸಾಲಿನ ಎಸ್ ಬಿಐ ಪಿಒ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ.
ಪಿಒ ಹುದ್ದೆಯ ಮುಖ್ಯ ಪರೀಕ್ಷೆಗೆ ಹಾಜರಾದ ಮತ್ತು ಸಂದರ್ಶನಕ್ಕೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ವೆಬ್‌ಸೈಟ್ ನಲ್ಲಿ ಹಾಕಲಾಗಿದೆ.
ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ ಮತ್ತು ರಿಜಿಸ್ಟರ್ ನಂಬರ್ ಮಾಹಿತಿ ನೀಡಿ ಲಾಗಿನ್ ಆಗಬಹುದು.
ಎಸ್ ಬಿಐ ಪ್ರೊಬೆಷನರಿ ಆಫೀಸರ್ ಹುದ್ದೆಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮತ್ತು ಅಂಕಗಳನ್ನು ಚೆಕ್ ಮಾಡಬಹುದು
ಭಾರತೀಯ ಸ್ಟೇಟ್ ಬ್ಯಾಂಕ್ ಅಫೀಶಿಯಲ್ ವೆಬ್‌ಸೈಟ್ ಗೆ ಭೇಟಿ ನೀಡಿ, career ಸೆಕ್ಷನ್ ಕ್ಲಿಕ್ ಮಾಡಿ. ಅಲ್ಲಿ SBI PO 2020-21 details of mark link ಗೆ ಕ್ಲಿಕ್ ಮಾಡಿ.ಹೊಸ ವಿಂಡೋ ಒಪನ್ ಆಗುತ್ತೆ. ಅಭ್ಯರ್ಥಿಗಳು ರಿಜಿಸ್ಟ್ರೇಶನ್ ನಂಬರ್ ಜನ್ಮ ದಿನಾಂಕ ಹಾಕಿ. ಅಂಕಗಳು, ಫಲಿತಾಂಶ ಚೆಕ್ ಮಾಡಿ.