ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲು ಪ್ರಾರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಆಹ್ವಾನಿಸಿದೆ.
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 13-04-2021
ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 05-05-2021
ಪರೀಕ್ಷೆ ದಿನಾಂಕ : 23-05-2021
ಹುದ್ದೆ : ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಪೈಕಿ ಮ್ಯಾನೇಜರ್, ಸೀನಿಯರ್ ಸ್ಪೆಷಿಯಲ್ ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್, ಡೆಪ್ಯೂಟಿ ಚೀಫ್ ಟೆಕ್ನಾಲಜಿ ಆಫೀಸರ್, ಮ್ಯಾನೇಜರ್, ಎಕ್ಸಿಕ್ಯೂಟಿವ್, ಡಾಟಾ ಅನಾಲಿಸ್ಟ್, ಡಿವೈ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ : ಹುದ್ದೆಗಳಗನುಸಾರವಾಗಿ ಅಭ್ಯರ್ಥಿಗಳು ಬಿಎ/ಎಂಎ/ಎಂಬಿಎ/ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 750/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಕೇಡರ್ ಆಫೀಸರ್ ಹುದ್ದೆ ಗುತ್ತಿಗೆ / ರೆಗ್ಯುಲರ್ ಆಧಾರದ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ ಮಾಡಿ