Advertisements
ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಟೀಚಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
ಒಟ್ಟು ಹುದ್ದೆ : 38
ಹುದ್ದೆ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಕೋಲಾರದಲ್ಲಿ ಕೆಲಸ ಮಾಡಬೇಕಿದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000/- ರಿಂದ ರೂ.1,54,844 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು 20 ಜೂನ್,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : ಫ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್, ಜ್ಯಯ ರೆಸಿಡೆಂಟ್ ಹಾಗೂ ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಮತ್ತು ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : Office Of the human resources management, SDUAHER, Tamaka, Kolar-563103