ಶಿವಮೊಗ್ಗ ಸ್ಮಾರ್ಟ್ ಸಿಟಿ : ನೇಮಕಾತಿ ಅಧಿಸೂಚನೆ

Advertisements

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಗುತ್ತಿಗೆ ಆಧಾರದ ಮೇರೆಗೆ ಒಂದು ಕಾರ್ಯಪಾಲಕ ಇಂಜಿನಿಯರ್ (ವಿದ್ಯುತ್) ಮತ್ತು ಒಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಚ್ಛಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-07-2021

ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ವೆಬ್‌ಸೈಟ್‌ shivamoggasmartcity.co.in ಅಥವಾ shimogacity.mrc.gov.in ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯ ಸೂಚನಾ ಫಲಕವನ್ನು ನೋಡುವುದು.

ಶಿವಮೊಗ್ಗ ಸ್ಮಾರ್ಟ್ ಸಿಟಿ : ನೇಮಕಾತಿ ಅಧಿಸೂಚನೆ 1

Leave a Comment