Advertisements
ನೂತನವಾಗಿ ಆರಂಭವಾದ “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್”.ಬೆಂಗಳೂರು
ಈ ಸಂಸ್ಥೆಗೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ: ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುಭವ: 10 ವರ್ಷ ಕೋ-ಆಪರೇಟಿವ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವವುಳ್ಳ ಅಭ್ಯರ್ಥಿ ಅಥವಾ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇವರ ಅಗತ್ಯವಿದ್ದು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಿ:
7259150715