SSA Recruitment 2024: ಸರ್ವಶಿಕ್ಷಣ ಅಭಿಯಾನವು (SSA) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 240061 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಶಿಕ್ಷಕ, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕುವವರು ಈ ಉದ್ಯೋಗಾದವಕಾಶವನ್ನು ಉಪಯೋಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 25-ಫೆಬ್ರವರಿ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು 1st March 2024 ವರೆಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು: ಸರ್ವ ಶಿಕ್ಷಾ ಅಭಿಯಾನ (SSA)
ಹುದ್ದೆಯ ಹೆಸರು: ಶಿಕ್ಷಕ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 240061 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು ಮತ್ತು ಹುದ್ದೆ ಸಂಖ್ಯೆ:
ಪ್ರೈಮರಿ ಟೀಚರ್ – 98305
ಲ್ಯಾಬ್ ಟೆಕ್ನಿಷಿಯನ್-18650
ಪ್ಯೂನ್-24300
ಕಾರ್ಯಾಲಯ ಸ್ಟಾಫ್ -25964
ಕಂಪ್ಯೂಟರ್ ಟೀಚರ್ – 72842
ವಿದ್ಯಾರ್ಹತೆ: ಪ್ರೈಮರಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಗ್ರಾಜ್ಯುಯೇಷನ್ ಪೂರೈಸಿರಬೇಕು.
ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು.
ಪ್ಯೂನ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8 ನೇ ತರಗತಿ ಪಾಸಾಗಿದ್ದರೆ ಸಾಕು.
ಕಾರ್ಯಾಲಯ ಸ್ಟಾಫ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10th,12th ಪಾಸಾಗಿರಬೇಕು.
ಕಂಪ್ಯೂಟರ್ ಟೀಚರ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಪ್ರೈಮರಿ ಟೀಚರ್ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ-45 ವರ್ಷ ಆಗಿರಬೇಕು.
ಲ್ಯಾಬ್ ಟೆಕ್ನಿಷಿಯನ್- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯು ಕನಿಷ್ಠ 18ವರ್ಷ ಹಾಗೂ ಗರಿಷ್ಠ 45 ವರ್ಷ ಆಗಿರಬೇಕು.
ಪ್ಯೂನ್- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ಕಾರ್ಯಾಲಯ ಸ್ಟಾಫ್ -ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.
ಕಂಪ್ಯೂಟರ್ ಟೀಚರ್ – ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಗರಿಷ್ಠ 40 ವರ್ಷ ಆಗಿರಬೇಕು.
ಅರ್ಜಿ ಶುಲ್ಕ: ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ರೂ.980 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ:
ಪ್ರೈಮರಿ ಟೀಚರ್- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43,300 ವೇತನವಿರಲಿದೆ.
ಲ್ಯಾಬ್ ಟೆಕ್ನಿಷಿಯನ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.39,500 ವೇತನ ದೊರಕಲಿದೆ
ಪ್ಯೂನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.22,700 ವೇತನ ದೊರಕಲಿದೆ.
ಕಾರ್ಯಾಲಯ ಸ್ಟಾಫ್ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾಸಿಕ ರೂ.33,500 ವೇತನ ಸಿಗಲಿದೆ.
ಕಂಪ್ಯೂಟರ್ ಟೀಚರ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37,700 ವೇತನ ಸಿಗಲಿದೆ.