ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಲಿ., ಬೆಂಗಳೂರು : ಲೆಕ್ಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿ.,ಬೆಂಗಳೂರು ಇಲ್ಲಿ ವಿವಿಧ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

ಹುದ್ದೆ : ಲೆಕ್ಕ ಸಹಾಯಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು

ಅರ್ಜಿ ಸಲ್ಲಿಕೆ ಅವಧಿ :

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 18-10-2021 ( ಬೆಳಿಗ್ಗೆ 10.30 ರಿಂದ )

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30-10-2021 ಸಂಜೆ 5.30 ಗಂಟೆಯೊಳಗೆ

ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರವಾದ ಅಧಿಸೂಚನೆ, ಅರ್ಜಿ ನಮೂನೆಯನ್ನು www.swabhimanisouharda.com ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

Leave a Comment