Bengaluru Govt Jobs 2024: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
Bengaluru Govt Jobs: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ, …