DHFWS Recruitment 2024: ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳು, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ
DHFWS Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (DHFWS) ಕೊಪ್ಪಳವು ಡಿಎಚ್‌ಎಫ್‌ಎಸ್ ಕೊಪ್ಪಳದ ಅಧಿಕೃತ ಸೂಚನೆಯ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. …