Zilla Panchayat Jobs: ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ- 33 ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkuru Zilla Panchayath: ತುಮಕೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಭರ್ತಿ ಮಾಡಲಾಗುವುದು. ಈ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಗ್ರಂಥಾಲಯ …