NIACL Recruitment 2024: ಎನ್‌ಐಎಸಿಎಲ್‌ನಲ್ಲಿ 300 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ;
NIACL Recruitment: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ತನ್ನ ಅಧಿಕೃತ ಅಧಿಸೂಚನೆಯ ಮೂಲಕ 300 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಸಹಾಯಕ ಹುದ್ದೆಗಳಿಗೆ (Assistant Post) …