AAI Jobs: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ, 130 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ವಿಮಾನನಿಲ್ದಾಣಗಳ ಪ್ರಾಧಿಕಾರವಾದ ಎಎಐಯು ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಏನು? ಯಾವೆಲ್ಲ ವಿಭಾಗದಲ್ಲಿ ಅವಕಾಶಗಳು …